BREAKING : ಕೋವಿಡ್ ಹಗರಣ : ಡಾ.ಕೆ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಎದುರಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವ‌ರ್, ರಾಜ್ಯ ಸರಕಾರದ ಕಾರ್ಯದರ್ಶಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಕುಮಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. BREAKING : ಪೈಲಟ್ ಕೊರತೆ ನೀಗಿಸಲು ವಿಮಾನ ಹಾರಾಟ ಕಡಿತಗೊಳಿಸಿದ ‘ವಿಸ್ತಾರಾ’, ಪ್ರಯಾಣಿಕರಿಗೆ ಮರುಪಾವತಿ ಬಿಜೆಪಿ ಸರಕಾರದ ಅವಧಿಯಲ್ಲಿ ಕೆ.ಸುಧಾಕ‌ರ್ ಅವರು ನಡೆಸಿದ್ದಾರೆ ಎನ್ನಲಾದ ಕೋವಿಡ್ ಹಗರಣದ … Continue reading BREAKING : ಕೋವಿಡ್ ಹಗರಣ : ಡಾ.ಕೆ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಲೋಕಾಯುಕ್ತಕ್ಕೆ ದೂರು