ರಾಜ್ಯದ ಅನುದಾನರಹಿತ ‘ಶಾಲಾ ಶಿಕ್ಷಕರು, ಸಿಬ್ಬಂದಿ’ಗಳಿಗೆ ಸಿಹಿಸುದ್ದಿ : ‘ಕೊರೋನಾ ವಿಶೇಷ ಪರಿಹಾರ ಧನ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ

ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು : ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್-19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ( Covid-19 special relief grant ), ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ಗುಡ್ ನ್ಯೂಸ್ ನೀಡಿದೆ. Controversial statement from BJP minister : ಚಿಕನ್, ಮಟನ್ ಗಿಂತ `ಗೋಮಾಂಸ’ ಜಾಸ್ತಿ ತಿನ್ನಿ : ಬಿಜೆಪಿ ಸಚಿವನಿಂದ ವಿವಾದಾತ್ಮಕ ಹೇಳಿಕೆ ಈ ಕುರಿತಂತೆ ಸಾರ್ವಜನಿಕ ಶಿಕ್ಷಣ … Continue reading ರಾಜ್ಯದ ಅನುದಾನರಹಿತ ‘ಶಾಲಾ ಶಿಕ್ಷಕರು, ಸಿಬ್ಬಂದಿ’ಗಳಿಗೆ ಸಿಹಿಸುದ್ದಿ : ‘ಕೊರೋನಾ ವಿಶೇಷ ಪರಿಹಾರ ಧನ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ