BIG NEWS: ರಾಜ್ಯದಲ್ಲಿ ‘ಐಎಲ್ಐ, ಸಾರಿ ಪ್ರಕರಣ’ಗಳಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಎಲ್ಲ ಐಎಲ್ಐ, ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಶುಕ್ರವಾರ ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು. ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ 3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ … Continue reading BIG NEWS: ರಾಜ್ಯದಲ್ಲಿ ‘ಐಎಲ್ಐ, ಸಾರಿ ಪ್ರಕರಣ’ಗಳಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ – ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed