BIG NEWS: ರಾಜ್ಯದಲ್ಲಿ ‘ಹೈ ರಿಸ್ಕ್ ರೋಗದ ಲಕ್ಷಣ’ ಹೊಂದಿರೋರಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಎರಡನೇ ಬಾರಿ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಸೇರಿತ್ತು. ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ … Continue reading BIG NEWS: ರಾಜ್ಯದಲ್ಲಿ ‘ಹೈ ರಿಸ್ಕ್ ರೋಗದ ಲಕ್ಷಣ’ ಹೊಂದಿರೋರಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ – ಸಚಿವ ದಿನೇಶ್ ಗುಂಡೂರಾವ್