BREAKING: ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ | Corona Test

ಬೆಂಗಳೂರು: ಎಲ್ಲಾ ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಕೋವಿಡ್ ಪತ್ತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್ ನಿಯಂತ್ರಣ, ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಯ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ರ ಪರೀಕ್ಷೆಯನ್ನು ಎಲ್ಲಾ SARI ಪ್ರಕರಣಗಳಲ್ಲಿ ಹಾಗೂ ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು RT-PCR ಪರೀಕ್ಷೆಗಾಗಿ … Continue reading BREAKING: ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ | Corona Test