BIGG NEWS : ಬಿಎಂಟಿಸಿ ಪ್ರಯಾಣಿಕರಿಗೆ ಕೋವಿಡ್‌ ಟಫ್‌ ರೂಲ್ಸ್‌..! ಮಾಸ್ಕ್‌ ಧರಿಸಿದ್ರೆ ಮಾತ್ರ ಸಂಚಾರಕ್ಕೆ ಅವಕಾಶ

ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಳ ಬೆನ್ನಲ್ಲೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಅನುಸರಿಸಲು ಸೂಚನೆ ನೀಡಲಾಗಿದೆ. ಈ ಬೆನ್ನಲ್ಲೆ  ಬಿಎಂಟಿಸಿ ಪ್ರಯಾಣಿಕರಿಗೆ ಕೋವಿಡ್‌ ಟಫ್‌ ರೂಲ್ಸ್‌ ಜಾರಿಯಾಗಿದ್ದು,ಮಾಸ್ಕ್‌ ಧರಿಸಿದ್ರೆ ಮಾತ್ರ ಸಂಚಾರಕ್ಕೆ ಅವಕಾಶ ಎಂದಿದ್ದಾರೆ BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ ಈಗಾಗಲೇ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಮುಂದಾಗಿದ್ದು, ರಾಜ್ಯ ಸರ್ಕಾರದಿಂದ ಹೊಸದಾಗಿ ಗೈಡ್‌ಲೈನ್ಸ್‌ ರಿಲೀಸ್‌ ಮಾಡಲಾಗಿದೆ. ಕೋವಿಡ್‌ … Continue reading BIGG NEWS : ಬಿಎಂಟಿಸಿ ಪ್ರಯಾಣಿಕರಿಗೆ ಕೋವಿಡ್‌ ಟಫ್‌ ರೂಲ್ಸ್‌..! ಮಾಸ್ಕ್‌ ಧರಿಸಿದ್ರೆ ಮಾತ್ರ ಸಂಚಾರಕ್ಕೆ ಅವಕಾಶ