BIG NEWS : ದೇಶದಲ್ಲಿ ಓಮಿಕ್ರಾನ್ ರೂಪಾಂತರಿ ಹೆಚ್ಚಳ: ಎಲ್ಲರೂ ಮತ್ತೆ ʻಮಾಸ್ಕ್ʼ ಧರಿಸುವ ನಿಯಮ ಕಡ್ಡಾಯಗೊಳಿಸಲು ಕೇಂದ್ರ ನಿರ್ಧಾರ

ನವದೆಹಲಿ: ಬೇರೆ ಬೇರೆ ರೂಪ ಪಡೆದುಕೊಳ್ಳುತ್ತಿರುವ ಕರೋನ ವೈರಸ್ ದೇಶದಲ್ಲಿ ಹೆಚ್ಚಾಗುತ್ತಿವ ಹಿನ್ನೆಲೆ ದೇಶಾದ್ಯಂತ ಎಲ್ಲರೂ ಮತ್ತೆ ಮಾಸ್ಕ್‌ (Face Mask) ಧರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಡಾ. ಮಾನ್ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಜನರು ಸಾರ್ವಜನಿಕವಾಗಿ ಹೊರಗೆ ಬಂದಾಗ ಮತ್ತೆ ಮಾಸ್ಕ್‌ ಧರಿಸುವ ನಿಯಮ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ವೇಗವಾಗಿ … Continue reading BIG NEWS : ದೇಶದಲ್ಲಿ ಓಮಿಕ್ರಾನ್ ರೂಪಾಂತರಿ ಹೆಚ್ಚಳ: ಎಲ್ಲರೂ ಮತ್ತೆ ʻಮಾಸ್ಕ್ʼ ಧರಿಸುವ ನಿಯಮ ಕಡ್ಡಾಯಗೊಳಿಸಲು ಕೇಂದ್ರ ನಿರ್ಧಾರ