ಕೋವಿಶೀಲ್ಡ್ ಲಸಿಕೆ ಡೆಲ್ಟಾ ರೂಪಾಂತರಿ ವಿರುದ್ಧ ಶೇ 95ರಷ್ಟು ಪರಿಣಾಮಕಾರಿ

ನವದೆಹಲಿ : ಆಸ್ಟ್ರಾಜೆನಿಕಾ ಕಂಪೆನಿಯ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ ಡೆಲ್ಟಾ ರೂಪಾಂತರಿ ವಿರುದ್ಧ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ.  ಇತ್ತೀಚಿನ ಅಧ್ಯಯನದ ವರದಿಯಂತೆ, ಕೊರೊನಾ ವೈರಸ್ ನ ಎರಡು ರೂಪಾಂತರಗಳ ಪೈಕಿ ಡೆಲ್ಟಾ ರೂಪಾಂತರ ಹೊಸ ಪ್ರಕರಣಗಳ ಪೈಕಿ ಹೆಚ್ಚಾಗಿ ಕಂಡುಬರುತ್ತಿದೆ.  ಜಾಗತಿಕವಾಗಿ ತೀವ್ರವಾಗಿ ಏರಿಕೆಯಾಗುತ್ತಿದೆ. ಡೆಲ್ಟಾ ರೂಪಾಂತರ ವಿರುದ್ಧ ಲಸಿಕೆಯ ಪರಿಣಾಮತ್ವ ಬಗ್ಗೆ ವರದಿ ಬೆಳಕು ಚೆಲ್ಲಿದೆ ಎಂದು ಇಲಾಖೆ … Continue reading ಕೋವಿಶೀಲ್ಡ್ ಲಸಿಕೆ ಡೆಲ್ಟಾ ರೂಪಾಂತರಿ ವಿರುದ್ಧ ಶೇ 95ರಷ್ಟು ಪರಿಣಾಮಕಾರಿ