BREAKING: ಚಾಮರಾಜನಗರದಲ್ಲಿ ಹಾಡಹಗಲೇ ಕೋಂಬಿಂಗ್ ಕಾರ್ಯಾಚರಣೆ ವೇಳೆ ಹುಲಿ ದಾಳಿಗೆ ಹಸು ಬಲಿ
ಚಾಮರಾಜನಗರ: ಜಿಲ್ಲೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆಯ ವೇಳೆಯಲ್ಲಿ ಹಾಡಹಗಲೇ ಹುಲಿಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಹೌದು. ಕೋಂಬಿಂಗ್ ಕಾರ್ಯಾಚರಣೆಯ ವೇಳೆಯಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪಡಗೂರು ಗ್ರಾಮದಲ್ಲಿ ನಡೆಯುತ್ತಿದ್ದ ಹುಲಿ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಹಾಡಹಗಲೇ ಹಸುವಿನ ಮೇಲೆ ದಾಳಿ ನಡೆಸಿ, ಕೊಂದಿದೆ. ಹುಲಿ ಸೆರೆ ಕಾರ್ಯಾಚರಣೆಯ ವೇಳೆ ಮಾರ್ಗಸೂಚಿ ಪಾಲನೆ ಮಾಡದಿದ್ದದ್ದೇ ಇದಕ್ಕೆ ಕಾರಣ ಎಂಬುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕೋಂಬಿಂಗ್ … Continue reading BREAKING: ಚಾಮರಾಜನಗರದಲ್ಲಿ ಹಾಡಹಗಲೇ ಕೋಂಬಿಂಗ್ ಕಾರ್ಯಾಚರಣೆ ವೇಳೆ ಹುಲಿ ದಾಳಿಗೆ ಹಸು ಬಲಿ
Copy and paste this URL into your WordPress site to embed
Copy and paste this code into your site to embed