ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಮೂರು ಹಸುಗಳನ್ನು ತಾನೇ ಕೊಡಿಸುವುದಾಗಿ ಸಚಿವ ಜಮೀರ್ ಭರವಸೆ

ಬೆಂಗಳೂರು: ಪ್ರಾಣಿಗಳಿಗೆ ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷವಿದ್ದರೂ, ಗಲಾಟೆ ಇದ್ದರೂ ಹೀಗೆ ಮಾಡಬಾರದು. ನಾನೇ ಮೂರು ಹಸುಗಳನ್ನು ಕೊಡಿಸುವುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಭರವಸೆಯನ್ನು ನೀಡಿದರು. ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಘಟನೆ ವಿಷಯ ತಿಳಿದಾಗ ನಾನು ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ಕೂಡಲೇ ಸಿಎಂ ಕಮೀಷನರ್ ಗೆ ಕರೆ ಮಾಡಿ, ಈ ಕೆಲಸ ಮಾಡಿದವರನ್ನು ಕೂಡಲೇ ಬಂಧಿಸುವಂತೆ … Continue reading ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಮೂರು ಹಸುಗಳನ್ನು ತಾನೇ ಕೊಡಿಸುವುದಾಗಿ ಸಚಿವ ಜಮೀರ್ ಭರವಸೆ