ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ, ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕೃತ್ಯ: ಭಾಸ್ಕರ್ ರಾವ್

ಬೆಂಗಳೂರು: ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ ಮತ್ತು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕøತ್ಯ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಅಲ್ಲಿಂದ 5 ಬಾರಿ ಆಯ್ಕೆಯಾದ ಜಮೀರ್ ಅಹ್ಮದ್ ಮೂರು ಹಸು ಖರೀದಿಸಿ ನೀಡುವುದಾಗಿ ಹೇಳಿಕೆ ನೀಡಿದ್ದು ಅದು ಇನ್ನಷ್ಟು ಆಘಾತಕಾರಿ ಎಂದು ಖಂಡಿಸಿದರು. … Continue reading ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ, ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕೃತ್ಯ: ಭಾಸ್ಕರ್ ರಾವ್