Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಟುಂಬದ ಆರೋಗ್ಯಪೂರ್ಣ ವಾತಾವರಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ

06/04/2026 3:24 PM

ಸಾಗರದ ಅರಳಿಕೊಪ್ಪದಲ್ಲಿ ಅನಧಿಕೃತ ಮದರಸ ನಿರ್ಮಾಣ ನಿಲ್ಲಿಸುವಂತೆ ಪೌರಾಯುಕ್ತರಿಗೆ ಮನವಿ

06/04/2026 3:16 PM

BIG NEWS : SSLC ಅಲ್ಲಿ ಹಿಂದಿ ಭಾಷೆಗೆ ಅಂಕ ಕಡಿತ ವಿಚಾರ : ಬೆಂಗಳೂರಲ್ಲಿ ರಾಜ್ಯಪಾಲರ ವಿರುದ್ಧ ಕರವೇ ಪ್ರತಿಭಟನೆ!

06/04/2026 3:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಸುವಿನ ಕೆಚ್ಚಲು ಕೊಯ್ದು ದುಷ್ಕೃತ್ಯ: ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಸಿಎಂ ಸಿದ್ದರಾಮಯ್ಯ
KARNATAKA

ಹಸುವಿನ ಕೆಚ್ಚಲು ಕೊಯ್ದು ದುಷ್ಕೃತ್ಯ: ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಸಿಎಂ ಸಿದ್ದರಾಮಯ್ಯ

By kannadanewsnow0912/01/2025 4:38 PM

ವಿಜಯನಗರ : ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ತಿಳಿಸಿದರು.

ಜಾತಿಗಣತಿ ವರದಿ ಜಾರಿ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳಿಂದ ಎನ್ ಕೌಂಟರ್: ಮೂವರು ನಕ್ಸಲರು ಬಲಿ

SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!

Share. Facebook Twitter LinkedIn WhatsApp Email

Related Posts

ಕುಟುಂಬದ ಆರೋಗ್ಯಪೂರ್ಣ ವಾತಾವರಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ

06/04/2026 3:24 PM1 Min Read

ಸಾಗರದ ಅರಳಿಕೊಪ್ಪದಲ್ಲಿ ಅನಧಿಕೃತ ಮದರಸ ನಿರ್ಮಾಣ ನಿಲ್ಲಿಸುವಂತೆ ಪೌರಾಯುಕ್ತರಿಗೆ ಮನವಿ

06/04/2026 3:16 PM1 Min Read

BIG NEWS : SSLC ಅಲ್ಲಿ ಹಿಂದಿ ಭಾಷೆಗೆ ಅಂಕ ಕಡಿತ ವಿಚಾರ : ಬೆಂಗಳೂರಲ್ಲಿ ರಾಜ್ಯಪಾಲರ ವಿರುದ್ಧ ಕರವೇ ಪ್ರತಿಭಟನೆ!

06/04/2026 3:15 PM1 Min Read
Recent News

ಕುಟುಂಬದ ಆರೋಗ್ಯಪೂರ್ಣ ವಾತಾವರಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ

06/04/2026 3:24 PM

ಸಾಗರದ ಅರಳಿಕೊಪ್ಪದಲ್ಲಿ ಅನಧಿಕೃತ ಮದರಸ ನಿರ್ಮಾಣ ನಿಲ್ಲಿಸುವಂತೆ ಪೌರಾಯುಕ್ತರಿಗೆ ಮನವಿ

06/04/2026 3:16 PM

BIG NEWS : SSLC ಅಲ್ಲಿ ಹಿಂದಿ ಭಾಷೆಗೆ ಅಂಕ ಕಡಿತ ವಿಚಾರ : ಬೆಂಗಳೂರಲ್ಲಿ ರಾಜ್ಯಪಾಲರ ವಿರುದ್ಧ ಕರವೇ ಪ್ರತಿಭಟನೆ!

06/04/2026 3:15 PM

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM
State News
KARNATAKA

ಕುಟುಂಬದ ಆರೋಗ್ಯಪೂರ್ಣ ವಾತಾವರಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ

By kannadanewsnow0906/04/2026 3:24 PM KARNATAKA 1 Min Read

ಶಿವಮೊಗ್ಗ: “ಮಹಿಳೆಯರು ಕೇವಲ ಕುಟುಂಬ ನಿರ್ವಹಣೆಯಷ್ಟೇ ಅಲ್ಲದೆ, ಸಮಾಜದಲ್ಲಿ ಆರೋಗ್ಯಪೂರ್ಣ ವಾತಾವರಣ ಸೃಷ್ಟಿಸುವಲ್ಲಿಯೂ ಮಹತ್ತರವಾದ ಕೊಡುಗೆ ನೀಡುತ್ತಿದ್ದಾರೆ,” ಎಂದು ಸಾಗರ…

ಸಾಗರದ ಅರಳಿಕೊಪ್ಪದಲ್ಲಿ ಅನಧಿಕೃತ ಮದರಸ ನಿರ್ಮಾಣ ನಿಲ್ಲಿಸುವಂತೆ ಪೌರಾಯುಕ್ತರಿಗೆ ಮನವಿ

06/04/2026 3:16 PM

BIG NEWS : SSLC ಅಲ್ಲಿ ಹಿಂದಿ ಭಾಷೆಗೆ ಅಂಕ ಕಡಿತ ವಿಚಾರ : ಬೆಂಗಳೂರಲ್ಲಿ ರಾಜ್ಯಪಾಲರ ವಿರುದ್ಧ ಕರವೇ ಪ್ರತಿಭಟನೆ!

06/04/2026 3:15 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.