ಹಸುವಿನ ಕೆಚ್ಚಲು ಕೊಯ್ದು ದುಷ್ಕೃತ್ಯ: ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಸಿಎಂ ಸಿದ್ದರಾಮಯ್ಯ

ವಿಜಯನಗರ : ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು … Continue reading ಹಸುವಿನ ಕೆಚ್ಚಲು ಕೊಯ್ದು ದುಷ್ಕೃತ್ಯ: ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಸಿಎಂ ಸಿದ್ದರಾಮಯ್ಯ