ಜೆಡಿಎಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ : ಸಚಿವ ಸಿ.ಪಿ. ಯೋಗೇಶ್ವರ್

ಮೈಸೂರು : ಜೆಡಿಎಸ್ ಗೆ ಶಕ್ತಿ ತುಂಬಿದ್ರೆ ನಮಗೆ ಮಾರಕ, ಜೆಡಿಎಸ್ ಯಾವುದೇ ಕಾರಣಕ್ಕೂ ನಂಬುವಂತಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಬಾರದು : ವಿಶ್ವ ಆರೋಗ್ಯ ಸಂಸ್ಥೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೆಡಿಎಸ್ ನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ. ಬಿಜೆಪಿ ಪ್ರಬಲವಾಗಿ ಕಟ್ಟೋದು ನನ್ನ ಉದ್ದೇಶ, ಈ ವಿಚಾರವನ್ನು ನಾನು ವರಿಷ್ಠರ ವೇದಿಕೆಯಲ್ಲಿ ಅದನ್ನು ಮಾತನಾಡುತ್ತೇನೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆ ನನ್ನ ಉದ್ದೇಶ … Continue reading ಜೆಡಿಎಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ : ಸಚಿವ ಸಿ.ಪಿ. ಯೋಗೇಶ್ವರ್