Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ChatGPT’ ಬಳಕೆ ಮೆದುಳಿಗೆ ಅಪಾಯಕಾರಿ ; ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ

20/06/2025 6:56 PM

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

20/06/2025 6:42 PM

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಸಿ.ಪಿ ಯೋಗೇಶ್ವರ್ ಘೋಷಣೆ
KARNATAKA

BREAKING: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಸಿ.ಪಿ ಯೋಗೇಶ್ವರ್ ಘೋಷಣೆ

By kannadanewsnow0921/10/2024 4:42 PM

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂಬುದಾಗಿ ಸಿ.ಪಿ ಯೋಗೇಶ್ವರ್ ಅವರು ಘೋಷಣೆ ಮಾಡಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದಂತ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಂತ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿಧಾನ ಪರಿಷತ್ ಸದಸ್ಯ ಸ್ಥಆನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನಾನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂಬುದಾಗಿ ತಿಳಿಸಿದರು.

ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?

BREAKING: MLC ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ಸಭಾಪತಿ ಹೊರಟ್ಟಿ ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ

Share. Facebook Twitter LinkedIn WhatsApp Email

Related Posts

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

20/06/2025 6:42 PM1 Min Read

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM3 Mins Read

BIG NEWS : ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

20/06/2025 6:27 PM1 Min Read
Recent News

‘ChatGPT’ ಬಳಕೆ ಮೆದುಳಿಗೆ ಅಪಾಯಕಾರಿ ; ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ

20/06/2025 6:56 PM

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

20/06/2025 6:42 PM

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ; 657 ಮಂದಿ ಬಲಿ, 2,037 ಜನರಿಗೆ ಗಾಯ

20/06/2025 6:33 PM
State News
KARNATAKA

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಅನ್ಯ ರಾಜ್ಯಗಳ ಸಿಬ್ಬಂದಿ ನೇಮಕ ಕೂಡಲೇ ತಡೆಹಿಡಿಯಿರಿ: ಬಿಳಿಮಲೆ ಆಗ್ರಹ

By kannadanewsnow0920/06/2025 6:42 PM KARNATAKA 1 Min Read

ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು,…

ಹೊಸ ಮನೆಗೆ ಬಾಗಿಲು ಹಾಕಿಸುವ ಮುನ್ನ ಈ ವಿಚಾರಗಳು ನಿಮ್ಮ ಗಮನದಲ್ಲಿ ಇರಲಿ!

20/06/2025 6:40 PM

BIG NEWS : ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

20/06/2025 6:27 PM

BREAKING : ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

20/06/2025 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.