ಸಿ.ಪಿ ಯೋಗೇಶ್ವರ್ ಹುಲಿ ಬೋನಿಗೆ ಹೋಗಿದ್ದಾರೆ, ಈಗ ಮಣಿಸಬೇಕು, ಇಲ್ಲವೇ ಬಲಿ ಆಗಬೇಕು: ಸಿ.ಟಿ ರವಿ

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗಳಿಗೆ ಉತ್ತರ ನೀಡಿದರು. ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋದುದರಿಂದ ಒಂದಂತೂ ನಾವು ಊಹಿಸಬಹುದು. 136 ಶಾಸಕರಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‍ರಂಥ ಪ್ರಬಲ ನಾಯಕರನ್ನು ಹೊಂದಿದ ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ದುರ್ಬಲ ಎಂದು ಅವರೇ ಒಪ್ಪಿಕೊಂಡಂತಾಗಿದೆ ಎಂದು … Continue reading ಸಿ.ಪಿ ಯೋಗೇಶ್ವರ್ ಹುಲಿ ಬೋನಿಗೆ ಹೋಗಿದ್ದಾರೆ, ಈಗ ಮಣಿಸಬೇಕು, ಇಲ್ಲವೇ ಬಲಿ ಆಗಬೇಕು: ಸಿ.ಟಿ ರವಿ