ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿಕೆಶಿಯನ್ನು ಭೇಟಿಯಾಗಿದ್ದಾರೆ: HDK ಸ್ಪೋಟಕ ಹೇಳಿಕೆ

ಬೆಂಗಳೂರು: ಸಿ.ಪಿ.ಯೋಗೇಶ್ವರ್ ಅವರು ಮೇಲೆ ಇದ್ದಾರೆ. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿಯಾಗಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಚಿಹ್ನೆ ಅಡಿ ನಿಲ್ಲಿಸಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು. ಸಚಿವರು ಭಾನುವಾರ ಸಂಜೆ ಮಂಡ್ಯ ಜಿಲ್ಲೆಯಿಂದ ಮರಳಿದ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಅವರು ಮೇಲಿದ್ದಾರೆ, ದೊಡ್ಡವರು. ಅವರ ಬಗ್ಗೆ ನಾನೇನು … Continue reading ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿಕೆಶಿಯನ್ನು ಭೇಟಿಯಾಗಿದ್ದಾರೆ: HDK ಸ್ಪೋಟಕ ಹೇಳಿಕೆ