BREAKING: MLC ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ಸಭಾಪತಿ ಹೊರಟ್ಟಿ ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ

ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದರು. ಆದರೇ ಅವರಿಗೆ ಬಿಜೆಪಿ ನೀಡುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳೇ ಆ ಕ್ಷೇತ್ರದಲ್ಲಿ ನಿಲ್ಲುವುದು ಖಚಿತವಾಗಿತ್ತು. ಈ ಸುಳಿವು ಅರಿತಂತ ಸಿಪಿ ಯೋಗೇಶ್ವರ್ ಅವರು, ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಹುಬ್ಬಳ್ಳಿಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರು, … Continue reading BREAKING: MLC ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ಸಭಾಪತಿ ಹೊರಟ್ಟಿ ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ