ನನ್ನ ಜೊತೆ ಸಿ.ಪಿ ಯೋಗೇಶ್ವರ್ ಸಂಪರ್ಕದಲ್ಲಿ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸಂಪರ್ಕಿಸಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದು, ಈ ಚುನಾವಣೆಯಲ್ಲಿ ನೀವು ಎಷ್ಟು ಆತ್ಮವಿಶ್ವಾಸದಲ್ಲಿದ್ದೀರಿ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. “ಕುಮಾರಸ್ವಾಮಿ ಅವರಿಗೆ ಏನೇನೋ ಮಾಹಿತಿ ಬರುತ್ತಿರುತ್ತವೆ. ನನ್ನ ಜತೆ ಯೋಗೇಶ್ವರ್ ಸಂಪರ್ಕದಲ್ಲಿ ಇಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸಿಎಂ ಅವರು ಕನ್ನಡಕ ಹಾಕಿಕೊಂಡು ನೈಟ್ ರೌಂಡ್ಸ್ ಮಾಡಿದ್ದಾರೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಕನ್ನಡ … Continue reading ನನ್ನ ಜೊತೆ ಸಿ.ಪಿ ಯೋಗೇಶ್ವರ್ ಸಂಪರ್ಕದಲ್ಲಿ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ