Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

20/06/2025 6:02 PM

BIG NEWS : ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ : ಸಂಸದ ರಮೇಶ್ ಜಿಗಜಿಗಣಿ

20/06/2025 5:46 PM

BREAKING : ‘ಕೋಚಿಂಗ್ ಸೆಂಟರ್’ ಅವಲಂಬನೆ ಕಡಿತಕ್ಕೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; 9 ಸದಸ್ಯರ ಸಮಿತಿ ರಚನೆ

20/06/2025 5:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಚನ್ನಪಟ್ಟಣ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ‘ಸಿ.ಪಿ ಯೋಗೇಶ್ವರ್’ ಸ್ಪರ್ಧೆ: ಬಿ-ಫಾರಂ ಪಡೆದ ಪೋಟೋ ವೈರಲ್
KARNATAKA

BIG NEWS: ಚನ್ನಪಟ್ಟಣ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ‘ಸಿ.ಪಿ ಯೋಗೇಶ್ವರ್’ ಸ್ಪರ್ಧೆ: ಬಿ-ಫಾರಂ ಪಡೆದ ಪೋಟೋ ವೈರಲ್

By kannadanewsnow0922/10/2024 9:33 PM

ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಮಾಜವಾದಿ ಪಕ್ಷದ ನಾಯಕರಿದಂ ಬಿ-ಫಾರಂ ಪಡೆದಂತ ಪೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ.

ಬಿಜೆಪಿಯಿಂದ ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೇ ಚನ್ನಪಟ್ಟಣದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಈ ವಿಷಯದಿಂದ ಸಿಟ್ಟಾಗಿರುವಂತ ಸಿ.ಪಿ ಯೋಗೇಶ್ವರ್ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ನಾಮನಿರ್ದೇಶನಗೊಂಡಿದ್ದಂತ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೊರ ನಡೆದಿದ್ದರು.

ನಿನ್ನೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಂತ ಅವರು, ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬುದಾಗಿ ಸುದ್ದಿಗಳು ವೈರಲ್ ಆಗಿತ್ತು. ಆದರೇ ಇಂದು ಸಮಾಜವಾದಿ ಪಕ್ಷದಿಂದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಮಾಜವಾದಿ ನಾಯಕರನ್ನು ಸಿ.ಪಿ ಯೋಗೇಶ್ವರ್ ಭೇಟಿಯಾಗಿ, ಬಿ-ಫಾರಂ ಪಡೆದಿರುವಂತ ಪೋಟೋಗಳು ವೈರಲ್ ಆಗಿದ್ದಾವೆ. ಈ ಮೂಲಕ ಸಮಾಜವಾದಿ ಪಕ್ಷದಿಂದ ನಾಮಿನೇಷನ್ ಮಾಡಲಿದ್ದಾರಾ ಎನ್ನುವ ಕುತೂಹಲವನ್ನು ಹುಟ್ಟು ಹಾಕಿದೆ.

BREAKING: ‘ನಟ ದರ್ಶನ್’ಗೆ ಬೆನ್ನು ನೋವು: ಬಳ್ಳಾರಿ ಜೈಲಿನಿಂದ ‘ವಿಮ್ಸ್ ಆಸ್ಪತ್ರೆ’ಗೆ ಕರೆತಂದ ಪೊಲೀಸರು | Actor Darshan

ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ: ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

20/06/2025 6:02 PM1 Min Read

ಜೂ.22ರ ಭಾನುವಾರದಂದು ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

20/06/2025 5:11 PM4 Mins Read

ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳೊಣ: ಸಚಿವ ದಿನೇಶ್ ಗುಂಡೂರಾವ್

20/06/2025 5:01 PM2 Mins Read
Recent News

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

20/06/2025 6:02 PM

BIG NEWS : ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ : ಸಂಸದ ರಮೇಶ್ ಜಿಗಜಿಗಣಿ

20/06/2025 5:46 PM

BREAKING : ‘ಕೋಚಿಂಗ್ ಸೆಂಟರ್’ ಅವಲಂಬನೆ ಕಡಿತಕ್ಕೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; 9 ಸದಸ್ಯರ ಸಮಿತಿ ರಚನೆ

20/06/2025 5:43 PM

ಜೂ.22ರ ಭಾನುವಾರದಂದು ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

20/06/2025 5:11 PM
State News
KARNATAKA

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

By kannadanewsnow0520/06/2025 6:02 PM KARNATAKA 1 Min Read

ಬೆಂಗಳೂರು : ಸಾಲ ಮರು ಪಾವತಿ ತಡವಾಗಿದ್ದಕ್ಕೆ ಮನೆಯಲ್ಲಿದ್ದ ಮಗುವನ್ನು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣ ಇದೀಗ ಸಾಕಷ್ಟು ವ್ಯಾಪಕ…

ಜೂ.22ರ ಭಾನುವಾರದಂದು ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

20/06/2025 5:11 PM

ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳೊಣ: ಸಚಿವ ದಿನೇಶ್ ಗುಂಡೂರಾವ್

20/06/2025 5:01 PM

SHOCKING : ಹಾವೇರಿಯಲ್ಲಿ ಘೋರ ದುರಂತ : ಮದುವೆ ಮನೆಯಲ್ಲಿ ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಬಾಲಕಿ ಸಾವು!

20/06/2025 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.