BIG NEWS: ಚನ್ನಪಟ್ಟಣ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ‘ಸಿ.ಪಿ ಯೋಗೇಶ್ವರ್’ ಸ್ಪರ್ಧೆ: ಬಿ-ಫಾರಂ ಪಡೆದ ಪೋಟೋ ವೈರಲ್

ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಮಾಜವಾದಿ ಪಕ್ಷದ ನಾಯಕರಿದಂ ಬಿ-ಫಾರಂ ಪಡೆದಂತ ಪೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಬಿಜೆಪಿಯಿಂದ ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೇ ಚನ್ನಪಟ್ಟಣದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ … Continue reading BIG NEWS: ಚನ್ನಪಟ್ಟಣ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ‘ಸಿ.ಪಿ ಯೋಗೇಶ್ವರ್’ ಸ್ಪರ್ಧೆ: ಬಿ-ಫಾರಂ ಪಡೆದ ಪೋಟೋ ವೈರಲ್