BIG NEWS: ನಾಳೆ ಬೆಳಿಗ್ಗೆ 11ಕ್ಕೆ ಚನ್ನಪಟ್ಟಣ ಉಪ ಚುನಾವಣೆ ‘ಸಿ.ಪಿ.ಯೋಗೇಶ್ವರ್’ ನಾಮಪತ್ರ ಸಲ್ಲಿಕೆ: DCM ಡಿ.ಕೆ.ಶಿವಕುಮಾರ್

ಬೆಂಗಳೂರು : “ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡಿದರು. “ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬುಧವಾರ (ಇಂದು) ಬೆಳಿಗ್ಗೆ ಭೇಟಿ ಮಾಡಿ ತಮ್ಮ … Continue reading BIG NEWS: ನಾಳೆ ಬೆಳಿಗ್ಗೆ 11ಕ್ಕೆ ಚನ್ನಪಟ್ಟಣ ಉಪ ಚುನಾವಣೆ ‘ಸಿ.ಪಿ.ಯೋಗೇಶ್ವರ್’ ನಾಮಪತ್ರ ಸಲ್ಲಿಕೆ: DCM ಡಿ.ಕೆ.ಶಿವಕುಮಾರ್