ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ

ಬೆಂಗಳೂರು: ಧರ್ಮಸ್ಥಳದ ಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ನಡೆದ ಗೂಂಡಾಗಳ ಧಾಳಿಯನ್ನು ಸಿ.ಪಿ.ಐ.(ಎಂ) ಪಕ್ಷದ ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ತೀವ್ರವಾಗಿ ಖಂಡಿಸಿದ್ದಾರೆ. ದಶಕಗಳಿಂದ ನಡೆದ‌ ದೌರ್ಜನ್ಯ , ಕೊಲೆ, ಸುಲಿಗೆಗಳಿಂದ ಜನ ಅಲ್ಲಿ ತತ್ತರಿಸಿದ್ದಾರೆ.  ಸಾಕ್ಷಿ ಫಿರ್ಯಾದುದಾರರೊಬ್ಬರ ಹೇಳಿಕೆಯ ಮೇಲೆ ನಡೆಯುತ್ತಿರುವ ಉತ್ಕನನದಿಂದ ಸತ್ಯ ಹೊರಬರುವ ಭಯದಿಂದ ಇಂತಹ‌ ಕೃತ್ಯಗಳಿಗೆ ಮುಂದಾಗಿರುವುದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರಕಾರ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ‌ಪರಿಗಣಿಸಿ ತಕ್ಷಣವೇ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ. ಮಾಧ್ಯಮದ ಮೇಲೆ ಮಾಡಿದ‌ ಹಲ್ಲೆ ಅತ್ಯಂತ ಖಂಡನೀಯವಾಗಿದ್ದು ಘಟನೆಗೆ ಕಾರಣರಾದವರು … Continue reading ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ಸಿಪಿಐ(ಎಂ) ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಖಂಡನೆ