BIGG NEWS : ‘ದೀಪಾವಳಿ’ ಹಬ್ಬಕ್ಕೂ ಮುನ್ನವೇ ಬೆಂಗಳೂರಿನಲ್ಲಿ ದುರಂತ : ‘ಪಟಾಕಿ’ ಸಿಡಿದು ಇಬ್ಬರ ಕಣ್ಣಿಗೆ ಗಂಭೀರ ಗಾಯ
ಬೆಂಗಳೂರು : ದೀಪಾವಳಿ ಹಬ್ಬಕ್ಕೂ ಮುನ್ನವೇ ದುರಂತ ಸಂಭವಿಸಿದ್ದು, ಪಟಾಕಿ ಸಿಡಿದು ಇಬ್ಬರು ಕಣ್ಣಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಕಾರಣ ಇಬ್ಬರು ನಿನ್ನೆ ಪಟಾಕಿ ಹೊಡೆಯಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ಪಟಾಕಿ ಸಿಡಿದು ಸುರೇಶ್ (35) ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಪಟಾಕಿ ಹಚ್ಚುವದನ್ನು ನೋಡುತ್ತಿದ್ದ ಮನೋಜ್ (10) ಎಂಬ ಬಾಲಕನಿಗೂ ಗಂಭೀರ ಗಾಯಗಳಾಗಿದೆ. ಸದ್ಯ, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಟಾಕಿ ಸಿಡಿತದಿಂದ ಕಣ್ಣಿಗೆ … Continue reading BIGG NEWS : ‘ದೀಪಾವಳಿ’ ಹಬ್ಬಕ್ಕೂ ಮುನ್ನವೇ ಬೆಂಗಳೂರಿನಲ್ಲಿ ದುರಂತ : ‘ಪಟಾಕಿ’ ಸಿಡಿದು ಇಬ್ಬರ ಕಣ್ಣಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed