BIGG UPDATE : ಸಿಲಿಕಾನ್ ಸಿಟಿಯಲ್ಲಿ ‘ಪಟಾಕಿ’ ಅವಘಡ : ಬೆಂಗಳೂರಿನ ವಿವಿಧೆಡೆ 9 ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಬೆಂಗಳೂರಿನಲ್ಲಿ ಪಟಾಕಿ ಅವಘಡಗಳು ಹೆಚ್ಚುತ್ತಿದ್ದು, ಪಟಾಕಿ ಸಿಡಿಸಲು ಹೋಗಿ 9 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಪಟಾಕಿ ಸಿಡಿದು ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಿಂಟೋ ಆಸ್ಪತ್ರೆಗೆ ಐವರು  ದಾಖಲಾಗಿದ್ದಾರೆ. ಎಲ್ಲೆಲ್ಲಿ ಪಟಾಕಿ ಅವಾಂತರ ಜೆಪಿನಗರದ 10 ವರ್ಷದ ಬಾಲಕ ಮನೋಜ್ ಎಂಬವನ ಕಣ್ಣಿಗೆ ಏಟಾಗಿದೆ. ಗಾಯಾಳು ಮನೋಜ್ ಮೈಮೇಲೆ ಕೂಡ ಪಟಾಕಿಯಿಂದ ಸುಟ್ಟ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲಾಸಿಪಾಳ್ಯದ  35 ವರ್ಷದ ಸುರೇಶ್ … Continue reading BIGG UPDATE : ಸಿಲಿಕಾನ್ ಸಿಟಿಯಲ್ಲಿ ‘ಪಟಾಕಿ’ ಅವಘಡ : ಬೆಂಗಳೂರಿನ ವಿವಿಧೆಡೆ 9 ಮಂದಿ ಆಸ್ಪತ್ರೆಗೆ ದಾಖಲು