ಮುಖ್ಯಮಂತ್ರಿ ಸಿದ್ಧರಾಮಯ್ಯಗೆ 77.17 ಕೋಟಿ ಲಾಭಾಂಶ ಅರ್ಪಿಸಿದ ಕ್ರೆಡಲ್: ಸಿಎಂ ಪರಿಹಾರ ನಿಧಿಗೆ 5 ಕೋಟಿ
ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್ ಕಚೇರಿಯಲ್ಲಿ ಸ್ವೀಕರಿಸಿದರು. ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 … Continue reading ಮುಖ್ಯಮಂತ್ರಿ ಸಿದ್ಧರಾಮಯ್ಯಗೆ 77.17 ಕೋಟಿ ಲಾಭಾಂಶ ಅರ್ಪಿಸಿದ ಕ್ರೆಡಲ್: ಸಿಎಂ ಪರಿಹಾರ ನಿಧಿಗೆ 5 ಕೋಟಿ
Copy and paste this URL into your WordPress site to embed
Copy and paste this code into your site to embed