ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ

ಕೊಪ್ಪಳ: ಅಟ್ರಾಸಿಟಿ ಪ್ರಕರಣವೊಂದರಲ್ಲಿ ಜಾಮೀನು ಕೊಡಿಸುವುದಾಗಿ ಲಂಚ ಸ್ವೀಕರಿಸುತ್ತಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (CRE) ಇಬ್ಬರು ಸಿಬ್ಬಂದಿಗಳು ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಘಟನೆಯ ವಿವರ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ಗಳು, ಅಟ್ರಾಸಿಟಿ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಮೆಹಬೂಬ್ ಪಾಷಾ ಎಂಬುವವರಿಂದ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಡಿಜಿಟಲ್ ರೂಪದಲ್ಲಿ ಲಂಚ: ಈ … Continue reading ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ