ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು … Continue reading ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್