ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ: ನ್ಯಾ.ಶಿವರಾಜ್‌ ಪಾಟೀಲ್‌

ಬೆಂಗಳೂರು: ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ದೀರ್ಘಾವಧಿ ಮೂತ್ರಪಿಂಡ ಕಾಯಿಲೆಯಿಂದಾಗುವ ಆರೋಗ್ಯ ಸಮಸ್ಯೆಯ ಕುರಿತು ಜಾಗೃತಿ ಮೂಡಿಸಲು ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗಾಂಗ ದಾನ ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಟ ಕಾರ್ಯವನ್ನು ಬೆಂಬಲಿಸಬೇಕು” ಎಂದ ಅವರು ಜೀವ ರಕ್ಷಕ ಅಂಗಾಂಗ ಕಸಿಗೆ ಅನುವು … Continue reading ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ: ನ್ಯಾ.ಶಿವರಾಜ್‌ ಪಾಟೀಲ್‌