ಬೆಂಗಳೂರು : ಬೆಂಗಳೂರಿನಲ್ಲಿ ನಕಲಿ ಗೋಲ್ಡ್ ಲೋನ್ ಸೃಷ್ಟಿ ಮಾಡಿ ಕೋಟಿ ಕೋಟಿ ಆಂಜನೇಯ ಸಿಗುವ ಪ್ರಕರಣ ಬೆಳಕಿಗೆ ಬಂದಿದೆ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸಿನ ಕೆನರಾ ಬ್ಯಾಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ.
ಹಿರಿಯ ವ್ಯವಸ್ಥಾಪಕ ಮ್ಯಾನೇಜರ್ ಎನ್ ರಘು ವಿರುದ್ಧ ಈ ಒಂದು ವಂಚನೆ ಆರೋಪ ಕೇಳಿ ಬಂದಿದ್ದು, 41 ಗ್ರಾಹಕರಿಗೆ ಮಕ್ಮಲ್ ಟೋಪಿ ಹಾಕಿ ವಂಚನೆ ಎಸಗಿದ್ದಾನೆ 3.11 ಕೋಟಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಸುಮಾರು 41 ಖಾತೆಗಳಿಂದ ನಕಲಿ ಗೋಲ್ಡ್ ಲೋನ್ ಮಾಡಿಸಿ ವಂಚನೆ ಎಸಗಿದ್ದಾನೆ.








