BIG NEWS: ಭಾರತ ಮಹಿಳೆಯರ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕರುಣಾ ಜೈನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ಬೆಂಗಳೂರು: ಭಾರತ ಮಹಿಳೆಯ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪ್ ಕರುಣಾ ಜೈನ್ ( former Indian women’s team wicketkeeper, Karuna Jain ) ಅವರು, ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೆ ಭಾನುವಾರ ನಿವೃತ್ತಿಯನ್ನು ಘೋಷಿಸಿದ್ದಾರೆ. Karnataka Rain: ಇಂದು, ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ತುಂಬಾ ಸಂತಸ ಮತ್ತು ತೃಪ್ತಿಯ ಭಾವನೆಯೊಂದಿಗೆ ಕ್ರಿಕೆಟ್ ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ … Continue reading BIG NEWS: ಭಾರತ ಮಹಿಳೆಯರ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕರುಣಾ ಜೈನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ