ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟ್ ತಾರೆ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ.
BIGG NEWS : ಜನವರಿ 16 ರ ನಂತರ `KRPP’ ಪಕ್ಷದ ಅಭ್ಯರ್ಥಿಗಳ ಘೋಷಣೆ : ಜನಾರ್ದನ ರೆಡ್ಡಿ
ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಆಸ್ಪತ್ರೆಯಿಂದ ಮುಂಬೈ ಆಸ್ಪತ್ರೆಗೆ ಕ್ರಿಕೆಟಿಗ ರಿಷಬ್ ಪಂತ್ ಏರ್ಲಿಫ್ಟ್ ಮಾಡಲಾಗಿದೆ.
BIGG NEWS : ಜನವರಿ 16 ರ ನಂತರ `KRPP’ ಪಕ್ಷದ ಅಭ್ಯರ್ಥಿಗಳ ಘೋಷಣೆ : ಜನಾರ್ದನ ರೆಡ್ಡಿ
ದೆಹಲಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಪಂತ್ ಅವರ ಕಾರು ರೈಲಿಂಗ್ ಗೆ ಡಿಕ್ಕಿ ಹೊಡೆದಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಈ ಅಪಘಾತ ಸಂಭವಿಸಿತ್ತು, ಡಿಕ್ಕಿ ಹೊಡೆದು ಕಾರು ಸಂಪೂರ್ಣವಾಗಿ ಬೆಂಕಿಗೆ ಅಹುತಿಯಾಗಿದೆ.. ಇದೇ ವೇಳೆ ಅವರನ್ನು ಸ್ತಳೀಯ ಜನರು ಜನರು ಕಾಪಾಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
BIGG NEWS : ಜನವರಿ 16 ರ ನಂತರ `KRPP’ ಪಕ್ಷದ ಅಭ್ಯರ್ಥಿಗಳ ಘೋಷಣೆ : ಜನಾರ್ದನ ರೆಡ್ಡಿ