ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ – ದೆವಿಶಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನನ | Suryakumar Yadav
ನವದೆಹಲಿ: ಭಾರತೀಯ ಕ್ರಿಕೆಟ್‌ನ ‘ಮಿಸ್ಟರ್ 360’ ಖ್ಯಾತಿಯ ಸೂರ್ಯಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವೀಶಾ ಶೆಟ್ಟಿ ದಂಪತಿಗೆ ಇಂದು (ಮೇ 7, 2026) ಹೆಣ್ಣು ಮಗು ಜನಿಸಿದೆ. ಈ ಸಂತಸದ ಸುದ್ದಿಯನ್ನು ಸೂರ್ಯಕುಮಾರ್ ಅವರು ಅತ್ಯಂತ ಭಾವನಾತ್ಮಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾವನಾತ್ಮಕ ಪೋಸ್ಟ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋವೊಂದನ್ನು ಹಂಚಿಕೊಂಡಿರುವ ಸೂರ್ಯಕುಮಾರ್, ಅದಕ್ಕೆ ಮನಮಿಡಿಯುವ ಅಡಿಬರಹ ನೀಡಿದ್ದಾರೆ. ಆಸ್ಪತ್ರೆಯ ಹಿನ್ನೆಲೆಯಲ್ಲಿ ಮಗುವಿನ ಪುಟ್ಟ ಕೈಯನ್ನು … Continue reading ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ – ದೆವಿಶಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನನ | Suryakumar Yadav
Copy and paste this URL into your WordPress site to embed
Copy and paste this code into your site to embed