ಬೆಂಗಳೂರು: SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್ಎಸ್ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು … Continue reading BIG NEWS: ‘SSLC, PUC ಪರೀಕ್ಷಾ ಅಕ್ರಮ’ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ‘ಕ್ರಿಮನಲ್ ಕೇಸ್’: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed