Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏ. 10ರಿಂದ ಹೈವೇ ಪ್ರಯಾಣಿಕರಿಗೆ ಹೊಸ ರೂಲ್ಸ್: ಟೋಲ್‌ನಲ್ಲಿ ನಗದು ಪಾವತಿ ಇನ್ಮುಂದೆ ಬಂದ್! ಐಡಿ ಕಾರ್ಡ್ ತೋರಿಸುವಂತಿಲ್ಲ

06/04/2026 8:00 AM

ಉದ್ಯೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಬಳಕೆಯಾಗದ ಉಳಿದ ರಜೆಗಳಿಗೆ ಪ್ರತಿ ವರ್ಷ ಸಿಗಲಿದೆ ಹಣ!

06/04/2026 7:57 AM

​ಗಡಿ ಕಾಯಲು ಬರಲಿವೆ ಹಾವು-ಮೊಸಳೆಗಳು! ಬಾಂಗ್ಲಾ ನುಸುಳುವಿಕೆ ತಡೆಯಲು ಬಿಎಸ್‌ಎಫ್ ಮಾಸ್ಟರ್ ಪ್ಲಾನ್

06/04/2026 7:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿಗಣತಿ ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್: ಆಯೋಗ ಎಚ್ಚರಿಕೆ
KARNATAKA

ಜಾತಿಗಣತಿ ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್: ಆಯೋಗ ಎಚ್ಚರಿಕೆ

By kannadanewsnow0918/11/2025 8:52 PM

ಬೆಂಗಳೂರು: ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ.

ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ (share) ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ.

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

BREAKING ; ನೀತಿ ಸಂಹಿತೆ ಉಲ್ಲಂಘನೆ : ಪಾಕ್ ಆಟಗಾರ ‘ಬಾಬರ್ ಅಜಮ್’ಗೆ ಐಸಿಸಿ ದಂಡ

Share. Facebook Twitter LinkedIn WhatsApp Email

Related Posts

BIG NEWS : `ಲೋಕ ಅದಾಲತ್ ತೀರ್ಪು’ ಪ್ರಶ್ನಾತೀತವಲ್ಲ : ಹೈಕೋರ್ಟ್ ಮಹತ್ವದ ಆದೇಶ

06/04/2026 7:44 AM1 Min Read

ನೀವು ಪ್ರತಿದಿನ 4 ಬೇವಿನ ಎಲೆಗಳನ್ನು ತಿಂದರೆ ಸಾಕು ಸಕಲ ರೋಗಗಳೂ ಮಟಾಷ್!

06/04/2026 7:41 AM2 Mins Read

ಗಮನಿಸಿ : ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

06/04/2026 7:38 AM2 Mins Read
Recent News

ಏ. 10ರಿಂದ ಹೈವೇ ಪ್ರಯಾಣಿಕರಿಗೆ ಹೊಸ ರೂಲ್ಸ್: ಟೋಲ್‌ನಲ್ಲಿ ನಗದು ಪಾವತಿ ಇನ್ಮುಂದೆ ಬಂದ್! ಐಡಿ ಕಾರ್ಡ್ ತೋರಿಸುವಂತಿಲ್ಲ

06/04/2026 8:00 AM

ಉದ್ಯೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಬಳಕೆಯಾಗದ ಉಳಿದ ರಜೆಗಳಿಗೆ ಪ್ರತಿ ವರ್ಷ ಸಿಗಲಿದೆ ಹಣ!

06/04/2026 7:57 AM

​ಗಡಿ ಕಾಯಲು ಬರಲಿವೆ ಹಾವು-ಮೊಸಳೆಗಳು! ಬಾಂಗ್ಲಾ ನುಸುಳುವಿಕೆ ತಡೆಯಲು ಬಿಎಸ್‌ಎಫ್ ಮಾಸ್ಟರ್ ಪ್ಲಾನ್

06/04/2026 7:49 AM

BIG NEWS : `ಲೋಕ ಅದಾಲತ್ ತೀರ್ಪು’ ಪ್ರಶ್ನಾತೀತವಲ್ಲ : ಹೈಕೋರ್ಟ್ ಮಹತ್ವದ ಆದೇಶ

06/04/2026 7:44 AM
State News
KARNATAKA

BIG NEWS : `ಲೋಕ ಅದಾಲತ್ ತೀರ್ಪು’ ಪ್ರಶ್ನಾತೀತವಲ್ಲ : ಹೈಕೋರ್ಟ್ ಮಹತ್ವದ ಆದೇಶ

By kannadanewsnow5706/04/2026 7:44 AM KARNATAKA 1 Min Read

ಬೆಂಗಳೂರು: ಲೋಕ ಅದಾಲತ್‌ನಲ್ಲಿ ನೀಡಲಾಗುವ ತೀರ್ಪುಗಳು ಅಂತಿಮ ಮತ್ತು ಪ್ರಶ್ನಾತೀತ ಎಂಬ ಸಾಮಾನ್ಯ ನಂಬಿಕೆಯ ನಡುವೆ ಹೈಕೋರ್ಟ್ ಅತ್ಯಂತ ಮಹತ್ವದ…

ನೀವು ಪ್ರತಿದಿನ 4 ಬೇವಿನ ಎಲೆಗಳನ್ನು ತಿಂದರೆ ಸಾಕು ಸಕಲ ರೋಗಗಳೂ ಮಟಾಷ್!

06/04/2026 7:41 AM

ಗಮನಿಸಿ : ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

06/04/2026 7:38 AM

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.