ಜಾತಿಗಣತಿ ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್: ಆಯೋಗ ಎಚ್ಚರಿಕೆ

ಬೆಂಗಳೂರು: ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ. ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು … Continue reading ಜಾತಿಗಣತಿ ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಕೇಸ್: ಆಯೋಗ ಎಚ್ಚರಿಕೆ