BIG NEWS: ಬೆಂಗಳೂರಲ್ಲಿ ‘POP ಗಣೇಶ’ ಕೂರಿಸಿದ್ರೆ ‘ಕ್ರಿಮಿನಲ್ ಕೇಸ್’ ಫಿಕ್ಸ್: ಇಲ್ಲಿದೆ ‘ಬಿಬಿಎಂಪಿ ಮಾರ್ಗಸೂಚಿ ಕ್ರಮ’ಗಳು

ಬೆಂಗಳೂರು: 2024ನೇ ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿರುತ್ತದೆ. ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌(ಪಿಓಪಿ)ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸಬೇಕಾಗಿರುತ್ತದೆ. ದಿನಾಂಕ: 27-02-2015 ರಂದು ನಡೆದ ಬೃಹತ್ ಬೆಂಗಳೂರು ಮಹಾನಗರ … Continue reading BIG NEWS: ಬೆಂಗಳೂರಲ್ಲಿ ‘POP ಗಣೇಶ’ ಕೂರಿಸಿದ್ರೆ ‘ಕ್ರಿಮಿನಲ್ ಕೇಸ್’ ಫಿಕ್ಸ್: ಇಲ್ಲಿದೆ ‘ಬಿಬಿಎಂಪಿ ಮಾರ್ಗಸೂಚಿ ಕ್ರಮ’ಗಳು