ಕನ್ನಡ, ಹಿಂದೂ, ರೈತ, ಬಿಜೆಪಿ ಪರ ವಿರುದ್ದ ದಾಖಲಾಗಿದ್ದ ಕ್ರಿಮಿನಲ್‌ ಕೇಸ್‌ಗಳು ವಾಪಸ್ಸು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: 35ರನ್ನು ಒಳಗೊಂಡತೆ ಕನ್ನಡ, ಹಿಂದೂ, ರೈತ, ಬಿಜೆಪಿ ಪರ ವಿರುದ್ದ ದಾಖಲಾಗಿದ್ದ ಕ್ರಿಮಿನಲ್‌ ಕೇಸ್‌ಗಳು ವಾಪಸ್ಸು ತೆಗೆದುಕೊಳ್ಳುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇಸು ವಾಪಸ್ಸು ತೆಗೆದುಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲಾಗಿತ್ತು, ಸಮಿತಿ ನೀಡಿದ ವರದಿ ಆಧಾರದ ಮೇಲೆ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. SC/ST, BPL ಕಾರ್ಡ್‌ದಾರರಿಗೆ ಚ75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ಇಂದು ವಿಧಾನಸಭೆಯಲ್ಲಿ ನಡೆದ … Continue reading ಕನ್ನಡ, ಹಿಂದೂ, ರೈತ, ಬಿಜೆಪಿ ಪರ ವಿರುದ್ದ ದಾಖಲಾಗಿದ್ದ ಕ್ರಿಮಿನಲ್‌ ಕೇಸ್‌ಗಳು ವಾಪಸ್ಸು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ