ಸಾಗರ ನಗರಸಭೆ ಸಿಬ್ಬಂದಿ ಸೋಗಿನಲ್ಲಿ ಬಂದು 12 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು, ಪೊಲೀಸರಿಗೆ ದೂರು

ಶಿವಮೊಗ್ಗ: ಸಾಗರ ನಗರಸಭೆಯಿಂದ ನಲ್ಲಿ ರಿಪೇರಿ ಮಾಡಲು ಬಂದಿದ್ದೇವೆ ಎಂದು ನಂಬಿಸಿ ವೃದ್ಧ ದಂಪತಿಗಳ ಕಣ್ಣಿಗೆ ಮಣ್ಣೆರಚಿದ ಇಬ್ಬರು ಚಾಣಾಕ್ಷ ಕಳ್ಳರು, ಮನೆಯಲ್ಲಿದ್ದ ಸುಮಾರು 12 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಶ್ರೀಧರ ನಗರದಲ್ಲಿ ನಡೆದಿದೆ. ನಂಬಿಸಿ ನಡೆದ ನಯವಂಚನೆ ಶ್ರೀಧರ ನಗರದ ನಿವಾಸಿ ಪ್ರಭಾಕರ್ ಎಂ. ಹೆಗಡೆ ಎಂಬುವವರ ಮನೆಯಲ್ಲಿ ನಲ್ಲಿಯ ನೀರಿನ ಸಮಸ್ಯೆ ಇತ್ತು. ಈ ಬಗ್ಗೆ ಅವರು ನಗರಸಭೆಗೆ ದೂರು ನೀಡಿ ರಿಪೇರಿ ಮಾಡಿಕೊಡುವಂತೆ … Continue reading ಸಾಗರ ನಗರಸಭೆ ಸಿಬ್ಬಂದಿ ಸೋಗಿನಲ್ಲಿ ಬಂದು 12 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು, ಪೊಲೀಸರಿಗೆ ದೂರು