ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ (KRIES-2026ಕ್ಕೆ) ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ಕೆಇಎ ಪೋರ್ಟಲ್ ನಲ್ಲಿ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ವಿದ್ಯಾರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ ನಮೂದಿಸುವುದನ್ನು … Continue reading ಕ್ರೈಸ್-2026: ಆರ್ ಡಿ ಸಂಖ್ಯೆ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ