ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ, ಟೀಕಾಕಾರರಿಗೆ ಕ್ಯಾಮೆರಾಗಳೇ ಉತ್ತರಿಸುತ್ತವೆ: ಡಿಕೆಶಿ
ಸಕಲೇಶಪುರ : “ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ನಂಬಿದ್ದೇನೆ. ಈ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ಮಾಧ್ಯಮಗಳ ಕ್ಯಾಮೆರಾಗಳೇ ಉತ್ತರ ನೀಡುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಕಲೇಶಪುರದ ದೊಡ್ಡನಗರದ ಡಿ.ಸಿ- 3 ಪಂಪ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ಆಲಮಟ್ಟಿ ಯೋಜನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದ್ದರು. 2006ರಲ್ಲಿ ಅಬ್ದುಲ್ … Continue reading ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ, ಟೀಕಾಕಾರರಿಗೆ ಕ್ಯಾಮೆರಾಗಳೇ ಉತ್ತರಿಸುತ್ತವೆ: ಡಿಕೆಶಿ
Copy and paste this URL into your WordPress site to embed
Copy and paste this code into your site to embed