ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ಚಿಕ್ಕಮಗಳೂರು: ವನ್ಯಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ನೀಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಚಿಕ್ಕಮಗಳೂರಿನಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆನೆ, ಕಾಡೆಮ್ಮೆ, ಕಾಡುಕೋಣ, ಹಂದಿಗಳಿಂದ ತೀವ್ರ ಬೆಳೆ ಹಾನಿ ಆಗುತ್ತಿದ್ದು, ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಪರಿಹಾರ ನೀಡಬೇಕು. ಪ್ರಾಮಾಣಿಕವಾಗಿ ಬೆಳೆ ಹಾನಿಯ ನಿರ್ಧಾರ ಮಾಡಬೇಕು ಎಂದರು. ಪ್ರಸ್ತುತ ವೃತ್ತಕ್ಕೆ … Continue reading ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ