Crop damage relief : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ

ನವದೆಹಲಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ನೇತೃತ್ವದ ಕೇಂದ್ರ ಸರ್ಕಾರ ( Central Government ) ಕರ್ನಾಟಕಕ್ಕೆ ರೂ.629.03 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ರೂ.701.00 ಕೋಟಿಗಳ ನೆರವಿನ ಅನುಮೋದನೆಯನ್ನು SDRF ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ. Covid-19 vaccine : ದೇಶಾದ್ಯಂತ ಆಗಸ್ಟ್ ನಲ್ಲಿ 12 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ … Continue reading Crop damage relief : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ