ಮಳೆಯಿಂದಾಗಿ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದ ನಾಲ್ಕನೇ ಮಹಡಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ … Continue reading ಮಳೆಯಿಂದಾಗಿ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶ: ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed