ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ

ಬೆಂಗಳೂರು: ನಗರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಟೆಂಡಿಂಗ್ ಎಂಜಿನಿಯರ್ ಹೆಚ್.ಎಂ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೋಟಿ ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ಕಂಡು ಲೋಕಾಯುಕ್ತ ಪೊಲೀಸರೇ ಶಾಕ್ ಆಗಿದ್ದಾರೆ. ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಹೆಚ್.ಎಂ ಜನಾರ್ಧನ್ ಅವರ ಮನೆಯ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ದಾಳಿ ನಡೆಸಿದ್ದರು. ಇವರ ಆಪ್ತರ ಮನೆಯ ಮೇಲೂ ದಾಳಿ … Continue reading ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಪತ್ತೆ