ತಮಿಳುನಾಡು : ಮನುಷ್ಯರಲ್ಲಿ ಇನ್ನೂ ಮಾನವೀಯತೆ, ಕರುಣೆ ಇದೆ ಎನ್ನುವುದಕ್ಕೆ ಈ ಒಂದು ಘಟನೆ ಪ್ರಮುಖ ಸಾಕ್ಷಿಯಾಗಿದೆ. ಕೆಲವೊಂದು ಬಾರಿ ಗೊತ್ತಿಲ್ಲದೆ ಸಮಯ ಪ್ರಜ್ಞೆಯಿಂದ ಕೆಲವರು ಮತ್ತೊಬ್ಬರ ಜೀವ ಉಳಿಸಿರುತ್ತಾರೆ. ಇದೀಗ ಇಂತಹ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ಕುಳಿತಿದ್ದ ಕಾಗೆ ಒಂದು ಕರೆಂಟ್ ಶಾಕ್ ನಿಂದ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿತ್ತು. ಈ ವೇಳೆ ತಕ್ಷಣ ಅಲ್ಲಿಯೇ ಇದ್ದಂತಹ ಅಗ್ನಿಶಾಮಕ ದಳದ ಸಿಬ್ಬಂದಿ ಒಬ್ಬರು ಕಾಗೆಗೆ ಸಿಪಿಆರ್ ಮೂಲಕ ಮರು ಜೀವ ನೀಡಿ ಮಾನವೀಯತೆ … Continue reading ಕರೆಂಟ್ ಶಾಕ್ ನಿಂದ ಪ್ರಜ್ಞೆತಪ್ಪಿದ ಕಾಗೆ : ಮರು ಜೀವ ನೀಡಿ ಮಾನವೀಯತೆ ಮೆರೆದ ಅಗ್ನಿಶಾಮಕ ದಳ ಸಿಬ್ಬಂದಿ | Video Vairal
Copy and paste this URL into your WordPress site to embed
Copy and paste this code into your site to embed