Good News: ‘CRPF ಕಾನ್ ಸ್ಟೇಬಲ್’ ನೇಮಕಾತಿ: ಮೊದಲ ಬಾರಿಗೆ ‘ಕನ್ನಡ’ ಸೇರಿ ’13 ಭಾಷೆ’ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ

ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಭಾನುವಾರ ತಿಳಿಸಿದೆ. ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ. ಈ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ … Continue reading Good News: ‘CRPF ಕಾನ್ ಸ್ಟೇಬಲ್’ ನೇಮಕಾತಿ: ಮೊದಲ ಬಾರಿಗೆ ‘ಕನ್ನಡ’ ಸೇರಿ ’13 ಭಾಷೆ’ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ