JOB ALERT : 8 ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘CRPF’ ನಲ್ಲಿ ಬಂಪರ್ ಉದ್ಯೋಗವಕಾಶ |CRPF Recruitment 2022

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  CRPF  (ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ಆರ್ ಪಿ ಎಫ್ ನೇಮಕಾತಿ 2022 (CRPF Recruitment 2022) ಈ ನೇಮಕಾತಿಯಲ್ಲಿ ಭಾಗವಹಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (CRPF) ನ ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ರ್ಯಾಲಿ ನಡೆಯಲಿದ್ದು,ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 … Continue reading JOB ALERT : 8 ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘CRPF’ ನಲ್ಲಿ ಬಂಪರ್ ಉದ್ಯೋಗವಕಾಶ |CRPF Recruitment 2022