BREAKING: ನಾಳೆ ಸಾರಿಗೆ ಇಲಾಖೆ ಸಿಬ್ಬಂದಿಗಳ ಮುಷ್ಕರ ಸಂಬಂಧ ಮಹತ್ವದ ಸಭೆ ನಿಗದಿ

ಬೆಂಗಳೂರು: ಡಿಸೆಂಬರ್.31ರಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಸಂಬಂಧ ನಾಳೆ ಮಹತ್ವದ ಸಭೆಯನ್ನು ಕಾರ್ಮಿಕ ಇಲಾಖೆಯ ಆಯುಕ್ತರೊಂದಿಗೆ ನಡೆಸಲಿದ್ದಾರೆ. ನಾಳೆ ಡಿಸೆಂಬರ್.31ರಂದು ಮುಷ್ಕರಕ್ಕೆ ಕರೆ ನೀಡಿರುವಂತ ಸಾರಿಗೆ ಸಂಘಟನೆಗಳ ಜೊತೆಗೆ ಕಾರ್ಮಿಕ ಇಲಾಖೆಯಿಂದ ಸಭೆ ನಡೆಸಲಾಗುತ್ತಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಯಲ್ಲಿ ಸಭೆ ನಡೆಯಲಿದೆ. ನಾಳಿನ ಸಭೆಯಲ್ಲಿ ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳ ಎಂಡಿಗಳು ಕೂಡ ಭಾಗಿಯಾಗಲಿದ್ದಾರೆ. … Continue reading BREAKING: ನಾಳೆ ಸಾರಿಗೆ ಇಲಾಖೆ ಸಿಬ್ಬಂದಿಗಳ ಮುಷ್ಕರ ಸಂಬಂಧ ಮಹತ್ವದ ಸಭೆ ನಿಗದಿ