BREAKING: ಫೆ.20ದಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ನಿನ್ನೆ ಮುಂದೂಡಿಕೆಯಾಗಿತ್ತು. ಈ ಬೆನ್ನಲ್ಲೇ ಫೆಬ್ರವರಿ 20, 2025ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 20-02-2025ರ ಗುರುವಾರದಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 4ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ. ದಿನಾಂಕ 20-02-2025ರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ … Continue reading BREAKING: ಫೆ.20ದಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
Copy and paste this URL into your WordPress site to embed
Copy and paste this code into your site to embed